ಮೋದಿಯನ್ನು ಭೇಟಿಯಾಗಲು ಹೊರಟ 'ಬಿಗ್ ಬಾಸ್' ಸ್ಪರ್ಧಿ ಸಮೀರ್ ಆಚಾರ್ಯ! ಕಾರಣ ಏನು.? | Filmibeat Kannada

By : Filmibeat Kannada

Published On: 2018-02-01

5.6K Views

01:25

'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮ ಗೆದ್ದು ಕರ್ನಾಟಕದಲ್ಲಿ ದೊಡ್ಡ ವಿದ್ಯಾಕ್ರಾಂತಿ ಮಾಡಬೇಕು ಎಂಬ ಮಹದಾಸೆ ಹೊಂದಿದ್ದವರು ಹುಬ್ಬಳ್ಳಿಯ ಸಮೀರಾಚಾರ್ಯ. ಆದ್ರೆ, ಸಮೀರಾಚಾರ್ಯ ಕನಸು ಈಡೇರಲಿಲ್ಲ. 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಟಾಪ್ 5 ಹಂತಕ್ಕೆ ಏರಲು ಇನ್ನೊಂದೇ ಹೆಜ್ಜೆ ಬಾಕಿ ಇರುವಾಗ ಸಮೀರಾಚಾರ್ಯ ಮುಗ್ಗರಿಸಿಬಿದ್ದರು. ನೂರು ದಿನಗಳ ಕಾಲ 'ಬಿಗ್ ಬಾಸ್' ಮನೆಯೊಳಗೆ ಇದ್ದ ಸಮೀರಾಚಾರ್ಯ ರಾತ್ರೋ ರಾತ್ರಿ ಸೂಟ್ ಕೇಸ್ ಹಿಡಿದು ಹೊರ ನಡೆದರು.


Sameer Acharya may have not won the Bigg Boss . BUt has won many hearts .Now Sameer Acharya to meet Narendra Modi.

Trending Videos - 3 June, 2024

RELATED VIDEOS

Recent Search - June 3, 2024