ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಪ್ರಸನ್ನ ಕುಮಾರ್ ಸಂದರ್ಶನ | Oneindia Kannada

By : Oneindia Kannada

Published On: 2018-05-03

3.2K Views

01:28

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಗೆ ಸ್ಪರ್ಧಿಸಿರುವ ಒಬ್ಬ ಪಕ್ಷೇತರ ಅಭ್ಯರ್ಥಿಯೂ ಸಹ ನನ್ನ ಎದುರಾಳಿ. ಆದರೆ, ನಮ್ಮ ಪಕ್ಷಕ್ಕೆ ಜನರು ಬೆಂಬಲ ನೀಡುತ್ತಿದ್ದಾರೆ' ಎಂದು ಶಿವಮೊಗ್ಗ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಹೇಳಿದರು.  

ಶಿವಮೊಗ್ಗ ನಗರ ಕ್ಷೇತ್ರದ ಹಾಲಿ ಶಾಸಕರು ಕೆ.ಬಿ.ಪ್ರಸನ್ನ ಕುಮಾರ್. 2018ರ ವಿಧಾನಸಭೆ ಚುನಾವಣೆಗೆ ಅವರು ಅಭ್ಯರ್ಥಿ. ಕ್ಷೇತ್ರದಲ್ಲಿ ಮನೆ-ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ನಡುವೆಯೇ ಒನ್ ಇಂಡಿಯಾ ಕನ್ನಡಕ್ಕೆ ಅವರು ಸಂದರ್ಶನ ನೀಡಿದರು.

Trending Videos - 29 April, 2024

RELATED VIDEOS

Recent Search - April 29, 2024