ಸಿದ್ದರಾಮಯ್ಯ ಘೋಷಿಸಿದ ಯೋಜನೆಯನ್ನೇ ಮುಂದುವರೆಸಿದ್ದಾರೆ ಎಚ್ ಡಿ ಕುಮಾರಸ್ವಾಮಿ | Oneindia Kannada

By : Oneindia Kannada

Published On: 2018-07-03

265 Views

01:46

In his budget Chief Minister H.D.Kumaraswamy may announce to continue Arogya Karnataka the universal healthcare scheme. The scheme announced by Siddaramaiah in the February budget.


ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜುಲೈ 5ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಹಿಂದಿನ ಸಿದ್ದರಾಮಯ್ಯ ಸರ್ಕಾರದ 'ಆರೋಗ್ಯ ಕರ್ನಾಟಕ' ಯೋಜನೆಯನ್ನು ಮುಂದುವರೆಸುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ.

Trending Videos - 1 June, 2024

RELATED VIDEOS

Recent Search - June 1, 2024