ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದ ರಾಹುಲ್ ಗಾಂಧಿ | Oneindia Kannada

By : Oneindia Kannada

Published On: 2018-07-16

149 Views

00:56

Congress President Rahul Gandhi writes to Prime Minister Narendra Modi on women’s reservation bill, states, "I write to you to request your support to ensure the passage of the women's reservation bill in the upcoming Monsoon session of Parliament."


ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಜುಲೈ 18 ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಂತೆ ಮನವಿ ಮಾಡಿ ಪತ್ರ ಬರೆದಿದ್ದು, ಈ ಕುರಿತು ಮಹಿಳಾ ಕಾಂಗ್ರೆಸ್ 32 ಲಕ್ಷ ಸಹಿ ಸಂಗ್ರಹ ಮಾಡಿದೆ ಎಂದು ಅವರು ತಿಳಿಸಿದ್ದಾರೆ.

Trending Videos - 28 April, 2024

RELATED VIDEOS

Recent Search - April 28, 2024