ಬೆಂಗಳೂರಿನಲ್ಲಿ ಸೆಪ್ಟೆಂಬರ್ 21ರವರೆಗೂ ಸುರಿಯಲಿದೆ ಬಾರಿ ಮಳೆ | Oneindia Kannada

By : Oneindia Kannada

Published On: 2018-09-18

182 Views

01:19

As south western monsoon sharpening in southern interior Karnataka, rain will be continued in Bangalore up to September 21, meteorological department said.

ಬೆಂಗಳೂರಲ್ಲಿ ಸೆಪ್ಟೆಂಬರ್ 21ರವರೆಗೂ ಬೆಂಬಿಡದೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿರುವುದರಿಂದ ಸೆ,21ರವರೆಗೆ ಮೋಡ ಕವಿದ ವಾತಾವರಣ ಮುಂದುವರೆಯಲಿದೆ, ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ.

Trending Videos - 24 April, 2024

RELATED VIDEOS

Recent Search - April 24, 2024