ಜಿ ಪರಮೇಶ್ವರ ಮುಖ್ಯಮಂತ್ರಿ ಹೇಳಿಕೆ : ಯಾರು, ಏನು ಹೇಳಿದರು? | Oneindia Kannada

By : Oneindia Kannada

Published On: 2018-11-19

166 Views

01:44

'ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ನಿಭಾಯಿಸಲು ಸಿದ್ಧ' ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ನೀಡಿರುವ ಹೇಳಿಕೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಹಲವಾರು ನಾಯಕರು ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

Karnataka Deputy Chief Minister G.Parameshwar said that he is ready to take up the responsibility of chief minister post. Who said what about G.Parameshwar statement.

Trending Videos - 20 April, 2024

RELATED VIDEOS

Recent Search - April 20, 2024