ತಾಜ್ ಮಹಲ್ ಆವರಣದಲ್ಲಿ ನಮಾಜ್ ಬದಲಾಗಿ ಮಹಿಳೆಯರಿಂದ ಆರತಿ ಪೂಜೆ! | Oneindia Kannada

By : Oneindia Kannada

Published On: 2018-11-19

251 Views

03:07

Rashtriya Bajarang Dal(RBD)s women wing activists on Sunday performed 'Aarti' and 'Gangaja' in the Taj Mahal in protest against alleged violation

ಯುನೆಸ್ಕೋ ಪಾರಂಪರಿಕ ಕಟ್ಟಡ, ಪ್ರೇಮ ಸೌಧ ತಾಜ್‌ಮಹಲ್‌ ಆವರಣದಲ್ಲಿರುವ ಮಸೀದಿಯಲ್ಲಿ ಪ್ರತಿನಿತ್ಯ ನಮಾಜ್ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ, ಭಾರತದ ಪ್ರಾಚ್ಯವಸ್ತು ಸರ್ವೇಕ್ಷಣಾಲಯ(ಎಎಸ್ಐ) ಆದೇಶ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ತಾಜ್ ಮಹಲ್ ಮೂಲಾತಃ ತೇಜೋ ಮಹಲ್ ಎಂಬ ದೇಗುಲವಾಗಿದೆ. ಇದನ್ನು ಗಂಗಾಜಲ ಪ್ರೋಕ್ಷಿಸಿ ಶುದ್ಧೀಕರಣ ಮಾಡಲಾಗುತ್ತದೆ. ಆರತಿ ಬೆಳಗಿ, ಪೂಜೆ ಸಲ್ಲಿಸಲಾಗಿದೆ. ಈ ಪ್ರದೇಶದಲ್ಲಿ ನಮಾಜ್ ಮಾಡುವ ಮೂಲಕ ಅಪವಿತ್ರವಾಗಿದೆ ಎಂದು ಆರ್ ಬಿಡಿಯ ಮಹಿಳಾ ಪಡೆಯ ಜಿಲ್ಲಾ ಅಧ್ಯಕ್ಷರಾದ ಮೀನ್ ದಿವಾಕರ್ ಅವರು ಹೇಳಿದ್ದಾರೆ.