ಡಿ.5ರಂದು ಸಂಪುಟ ವಿಸ್ತರಣೆ ದಿನಾಂಕ ಅಂತಿಮ : ಸಿದ್ದರಾಮಯ್ಯ..!

ಡಿ.5ರಂದು ಸಂಪುಟ ವಿಸ್ತರಣೆ ದಿನಾಂಕ ಅಂತಿಮ : ಸಿದ್ದರಾಮಯ್ಯ..!

coordination committee meeting will be held on December 5 and cabinet expansion date will be finale in meeting.br br 'ಡಿಸೆಂಬರ್ 5ರಂದು ಸಮನ್ವಯ ಸಮಿತಿ ಸಭೆ ಕರೆಯಲಾಗಿದೆ. ಎಚ್.ಡಿ.ಕುಮಾರಸ್ವಾಮಿ ಸಚಿವ ಸಂಪುಟ ವಿಸ್ತರಣೆ ದಿನಾಂಕವನ್ನು ಅಂದು ಅಂತಿಮಗೊಳಿಸಲಾಗುತ್ತದೆ' ಎಂದು ಸಿದ್ದರಾಮಯ್ಯ ಹೇಳಿದರು.


User: Oneindia Kannada

Views: 118

Uploaded: 2018-12-03

Duration: 01:07

Your Page Title