Lok Sabha Election 2019 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹು ದೊಡ್ಡ ಶಾಕ್..! | Oneindia Kannada

By : Oneindia Kannada

Published On: 2019-01-25

205 Views

02:17

ಲೋಕಸಭೆ ಚುನಾವಣೆ 2019ರ ಚುನಾವಣಾ ಪೂರ್ವ ಸಮೀಕ್ಷೆಯನ್ನು ಸಿ ವೋಟರ್ ನಡೆಸಿದ್ದು, ಎಬಿಪಿ ಸುದ್ದಿ ವಾಹಿನಿ ಈ ಸಮೀಕ್ಷೆಯ ಫಲಿತಾಂಶವನ್ನು ಪ್ರಕಟಿಸುತ್ತಿದೆ. ಒಟ್ಟು 22,309 ಸಮೀಕ್ಷೆ ಮಾದರಿಗಳನ್ನು ಬಳಸಿಕೊಳ್ಳಲಾಗಿದ್ದು, 2018ರ ಡಿಸೆಂಬರ್‌ನಿಂದ ಜನವರಿ ಮೂರನೇ ವಾರದವರೆಗೆ ಸಮೀಕ್ಷೆ ನಡೆಸಲಾಗಿದೆ. ಎಲ್ಲ ರಾಜ್ಯಗಳಲ್ಲಿನ ಎಲ್ಲ 543 ಲೋಕಸಭೆ ಕ್ಷೇತ್ರಗಳಲ್ಲಿಯೂ ಸಮೀಕ್ಷೆ ನಡೆಸಲಾಗಿದೆ.

ABP News and C Voter have conducted 'Desh Ka Mood' (Mood of the Nation) survey. Here is the result of Uttar Pradesh's 80 Lok Sabha seats.

Trending Videos - 26 April, 2024

RELATED VIDEOS

Recent Search - April 26, 2024