ಈ ವಿಮರ್ಶೆ ಕೊಡ್ತಿರೋದು ನಾವಲ್ಲ..! | FILMIBEAT KANNADA

By : Filmibeat Kannada

Published On: 2019-03-12

895 Views

02:20

ಆಕಾಶಕ್ಕೆ ತಲೆಕೊಟ್ಟು ಭೂಮಿಗೆ ಬೆವರಿಳಿಸಿ ನಿಯತ್ತಿಂದ ಕಟ್ಟಿ ಸ್ವಂತ ಬ್ರಾಂಡ್ ಮಾಡಿ" ಹಳ್ಳಿಗಾಡಲ್ಲಿ ಅಷ್ಟು ವರ್ಷ ಕಷ್ಟ ಪಟ್ಟು , ಬಂದಿದ್ದ ಅಲ್ಪಸ್ವಲ್ಪ ಕಾಸಲ್ಲೆ ತಾನೇ ಯಜಮಾನ ಆಗಿ ನೆಮ್ಮದಿಯಿಂದ ಇದ್ದವ... ಕೊನೆಗೆ ಒಂದಿನ ಸಿಟಿಯಿಂದ ಬಂದ ತಲೆಕೆಡಿಸೋರ ಬಣ್ಣದ ಮಾತಿಗೆ ಮರುಳಾಗಿ ಅವರಿಗೆ ಗುಲಾಮನಾಗಿ ಸೋತು ಸುಣ್ಣ ಆಗುವ... ಸುಮಾರು ಜನರನ್ನು ಇಂದು ನಾವು ನೋಡ್ತಿದ್ದೀವಿ...!

Challenging star Darshan and Rashmika Mandanna's most expected movie 'Yajamana' review. The movie is a mass and family entertainer. Song and action scenes are highlight in this movie.

Trending Videos - 15 May, 2024

RELATED VIDEOS

Recent Search - May 15, 2024