ದೋಸ್ತಿ ಸರ್ಕಾರದ ಸಚಿವ ಇನ್ನಿಲ್ಲ..? | Oneindia Kannada

By : Oneindia Kannada

Published On: 2019-03-22

949 Views

01:46

ರಾಜ್ಯ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ (57) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಾಯಾಘಾತಕ್ಕೆ ಒಳಗಾಗಿದ್ದ ಶಿವಳ್ಳಿ ಅವರನ್ನು ಹುಬ್ಬಳ್ಳಿಯ ಲೈಫ್‌ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.
Municipal Administration Minister CS Shivalli died in a private hospital in Hubli after severe heart attack.

Trending Videos - 20 April, 2024

RELATED VIDEOS

Recent Search - April 20, 2024