Lok Sabha Elections 2019 :ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಸಿಎಂ | Oneindia Kannada

By : Oneindia Kannada

Published On: 2019-04-18

376 Views

01:31

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಬೆಳಿಗ್ಗೆಯಿಂದ ಆರಂಭವಾಗಿದ್ದು, ಒಟ್ಟು 14 ಕ್ಷೇತ್ರಗಳ ಪೈಕಿ 10 ರಿಂದ 12 ಕ್ಷೇತ್ರಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

arnataka Chief Minister HD Kumaraswamy said the Congress-JD(S) alliance will win 10-12 seats out of 14 in the 1st phase of elections Karnataka. The voting for 1st phase takes place today.

Trending Videos - 8 May, 2024

RELATED VIDEOS

Recent Search - May 8, 2024