ಇತ್ತೀಚೆಗಷ್ಟೇ ರಿಲೀಸ್ ಆಗಿತ್ತು ಸೂಜಿದಾರ ಸಿನೆಮಾ | FILMIBEAT KANNADA

By : Filmibeat Kannada

Published On: 2019-05-15

7 Views

03:03

ದಕ್ಷಿಣ ಭಾರತೀಯ ಚಿತ್ರರತೀಯ ಚಿತ್ರರಂಗದ ಖ್ಯಾತನಟಿ ಹರಿಪ್ರಿಯಾ. ಸ್ಯಾಂಡಲ್ ವುಡ್ ಮಾತ್ರವಲ್ಲದೆ ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಮಿಂಚಿದ್ದಾರೆ. ಸದ್ಯ ಬಹುಭಾಷನಟಿಯ ಬಳಿ ಕೈತುಂಬಾ ಸಿನಿಮಾಗಳಿವೆ. ಅಲ್ಲದೆ ಇದೇ ತಿಂಗಳು 'D/O ಪಾರ್ವತಮ್ಮ' ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ.

Kannada actress Haripriya unhappy about 'Soojidara' Kannada movie. she apologized her fans.

Trending Videos - 29 April, 2024

RELATED VIDEOS

Recent Search - April 29, 2024