Weekend with Ramesh Season 4: ಈ ಬಾರಿ ಕೂಡ ವೀಕೆಂಡ್ ಕಾರ್ಯಕ್ರಮಕ್ಕೆ ಈ ಸಾಧಕರು ಬರಲೇ ಇಲ್ಲ

By : Filmibeat Kannada

Published On: 2019-07-15

3.3K Views

02:09

Weekend with Ramesh Season 4: Zee Kannada Channel's popular show Weekend With Ramesh season 4 has ended. Here is the list of Achievers, whom viewers missed in the show. Take a look.


ವೀಕೆಂಡ್ ವಿತ್ ರಮೇಶ್' ನಾಲ್ಕನೇ ಆವೃತ್ತಿ ಮುಗಿದಿದೆ. ಒಬ್ಬರೇ ಅತಿಥಿಯನ್ನು ಕರೆಸದೆ, ವಿನೂತನವಾಗಿ ಕೊನೆಯ ಸಂಚಿಕೆಗೆ ವಾಹಿನಿ ವಿದಾಯ ಹೇಳಿದೆ. ಮುಂದಿನ ಸೀಸನ್ ಬರುವವರೆಗೆ ರಮೇಶ್ ಅಂಡ್ ಟೀಮ್ ಸಣ್ಣ ಬ್ರೇಕ್ ತೆಗೆದುಕೊಂಡಿದೆ. ವೀರೇಂದ್ರ ಹೆಗ್ಗಡೆ, ಇನ್ಫೋಸಿಸ್ ನಾರಾಯಣ ಮೂರ್ತಿ ಹೀಗೆ ಕೆಲವು ಸಾಧಕರನ್ನು ಕರೆಸುವ ಮೂಲಕ ವಾಹಿನಿ ವೀಕ್ಷಕರ ಕನಸನ್ನು ಈಡೇರಿಸಿದೆ. ಆದರೆ, ಇನ್ನಷ್ಟು ಬೇರೆ ಬೇರೆ ಅತಿಥಿಗಳ ಬರುವಿಕೆಯಲ್ಲಿ ಇದ್ದ ವೀಕ್ಷಕರಿಗೆ ನಿರಾಸೆಯಾಗಿದೆ.

Trending Videos - 25 April, 2024

RELATED VIDEOS

Recent Search - April 25, 2024