ಕರ್ನಾಟಕ ಪೊಲೀಸರಿಗೆ ಶುಭ ಸುದ್ದಿ ನೀಡಿದ ಎಚ್ ಡಿ ಕುಮಾರಸ್ವಾಮಿ ಸರ್ಕಾರ

By : Oneindia Kannada

Published On: 2019-07-17

554 Views

02:10

Good news for Karnataka police. Karnataka government approved to implement Auradkar Committee report. IPS officer Raghavendra Auradkar committee report proposed increase the salaries and facilities of police.

ಕರ್ನಾಟಕ ಸರ್ಕಾರ ಪೊಲೀಸರಿಗೆ ಶುಭ ಸುದ್ದಿ ನೀಡಿದೆ. ಹಲವು ವರ್ಷಗಳಿಂದ ಇದ್ದ ಬೇಡಿಕೆಗೆ ಸರ್ಕಾರ ಒಪ್ಪಿಗೆ ಕೊಟ್ಟಿದೆ. ಪೊಲೀಸರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಔರಾದ್ಕರ್ ವರದಿ ಜಾರಿಗೆ ಸಮ್ಮತಿ ಸೂಚಿಸಿದೆ.

Trending Videos - 2 May, 2024

RELATED VIDEOS

Recent Search - May 2, 2024