ಕರ್ನಾಟಕದಲ್ಲಿ ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಕಾಂಗ್ರೆಸ್

By : Oneindia Kannada

Published On: 2019-07-19

690 Views

01:43

ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ವಿಳಂಬ, ರಾಜಕೀಯ ಬಿಕ್ಕಟ್ಟು ಉಂಟಾಗಿರುವ ಬಗ್ಗೆ ಲೋಕಸಭೆಯ ಮುಂಗಾರು ಅಧಿವೇಶನದಲ್ಲಿ ಮತ್ತೊಮ್ಮೆ ಚರ್ಚೆಯಾಗಿದೆ. ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧುರಿ ಅವರು,'ಕರ್ನಾಟಕದಲ್ಲಿ ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ' ಎಂದರು.

The Congress Friday raised the issue of ongoing political crisis in Karnataka in Lok Sabha, saying independence of legislature is under threat and democracy is being killed.

Trending Videos - 29 March, 2024

RELATED VIDEOS

Recent Search - March 29, 2024