Ganesh Chaturthi 2019 : ಗೌರಿ ಗಣೇಶ ಹಬ್ಬದ ಆಚರಣೆ ಹಿಂದಿನ ಮಹತ್ವ ಏನು? | BoldSky Kannada

By : BoldSky Kannada

Published On: 2019-08-27

77 Views

05:30

Why Is Gowri Ganesha Festival Celebrated? Gowri Ganesha is an important festival which is celebrated down the Southern part of India. This festival happens just a day before the popular Ganesh Chaturthi. Gowri Ganesha or Gowri Habba is a festival dedicated to married women. Gowri habba is usually celebrated on Bhadrapada Shuddha Thritheeya (the third day of the first fortnight of the month of Bhadrapada) according to the Hindu calendar.

ಗಣೇಶ ಹಬ್ಬವನ್ನು ಲೋಕಮಾನ್ಯ ತಿಲಕರು ಸಾರ್ವಜನಿಕ ಉತ್ಸವನ್ನಾಗಿ ಆಚರಿಸಲು ಕರೆ ನೀಡಿದ ಬಳಿಕ ಭಾರತದಾದ್ಯಂತ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಆದರೆ ಇದಕ್ಕೂ ಮುನ್ನ ಗೌರಿ ಗಣೇಶ ಹಬ್ಬ ಅಥವಾ ಗೌರಿಹಬ್ಬವನ್ನು ದಕ್ಷಿಣ ಭಾರತದಲ್ಲಿ ಮಾತ್ರ ವಿಶೇಷವಾಗಿ ಆಚರಿಸಲಾಗುತ್ತದೆ. ಈ ಹಬ್ಬ ವಿವಾಹಿತ ಸ್ತ್ರೀಯರಿಗೆ ಮೀಸಲಾಗಿದ್ದು ಸಾಮಾನ್ಯವಾಗಿ ಹಿಂದೂ ಕ್ಯಾಲೆಂಡರ ಪ್ರಕಾರ ಭಾದ್ರಪದ ಶುದ್ಧ ತೃತೀಯ ದಿನದಂದು (ಅಂದರೆ ಭಾದ್ರಪದ ಮಾಸದ ಮೊದಲ ಪಕ್ಷದ ಮೂರನೆಯ ದಿನ) ಆಚರಿಸಲಾಗುತ್ತದೆ. ಗೌರಿ ಹಬ್ಬದ ಮರುದಿನ, ಅಂದರೆ ಭಾದ್ರಪದ ಶುದ್ಧ ಚತುರ್ಥಿ (ಅಂದರೆ ಭಾದ್ರಪದ ಮಾಸದ ಮೊದಲ ಪಕ್ಷದ ನಾಲ್ಕನೆಯ ದಿನ) ಗಣೇಶ ಹಬ್ಬವನ್ನು ಆಚರಿಸಲಾಗುತ್ತದೆ.

Trending Videos - 3 May, 2024

RELATED VIDEOS

Recent Search - May 3, 2024