ಪಲ್ಲವ ಸಾಮ್ರಾಜ್ಯದ ಶಿಲ್ಪಕಲಾ ವೈಭವ ನಗರಿಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ನಡುವೆ 2ನೇ ಅನೌಪಚಾರಿಕ ಸಭೆ ನಡೆದಿದೆ.
Mamallapuram, a coastal town located about 56 kilometres south of Chennai, is all set to host the informal summit between Prime Minister Narendra Modi and Chinese President Xi Jinping.