ಫಿಲ್ಮ್ ಸಿಟಿ ಮೈಸೂರಿನಲ್ಲಿ ಆದರೆ ಒಳ್ಳೆಯದು: ನಟ ಯಶ್ | Yash | Mysore | Film City | Filmibeat Kannada

By : Filmibeat Kannada

Published On: 2020-03-06

4K Views

03:52

ಸಿ ಎಂ ಯಡಿಯೂರಪ್ಪ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಖುಷಿಯ ಸುದ್ದಿಯನ್ನು ನೀಡಿದ್ದಾರೆ. ಚಿತ್ರರಂಗದ ಬಹು ವರ್ಷದ ಕನಸಾಗಿದ್ದ ಫಿಲ್ಮ್ ಸಿಟಿಗೆ 500 ಕೋಟಿ ಅನುದಾನ ಘೋಷಿಸಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿಯೆ ಫಿಲ್ಮ್ ಸಿಟಿ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ರಾಕಿಂಗ್ ಸ್ಟಾರ್ ಚಿತ್ರರಂಗದ ಪರವಾಗಿ ಮುಖ್ಯಮಂತ್ರಿಗೆ ಧನ್ಯವಾದ ತಿಳಿಸಿದ್ದಾರೆ. ಸಿನಿಮಾ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಯಶ್ ಫಿಲ್ಮ್ ಸಿಟಿ ಮೈಸೂರಿನಲ್ಲಿ ಆದರೆ ಒಳ್ಳೆಯದು ಎಂದಿದ್ದಾರೆ.

Trending Videos - 30 April, 2024

RELATED VIDEOS

Recent Search - April 30, 2024