ಯಾರಿಗೆಲ್ಲಾ ಸಿಗುತ್ತೆ ತಿರುಪತಿ ತಿಮ್ಮಪ್ಪನ ದರ್ಶನ?? | Tirupathi Darshan from June 8th!

By : Oneindia Kannada

Published On: 2020-06-03

520 Views

03:06

ಕೊರೊನಾ ಹಿನ್ನೆಲೆಯಲ್ಲಿ ಕಳೆದ 70 ದಿನಗಳಿಂದ ಬಂದ್ ಆಗಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನವನ್ನು ಓಪನ್ ಮಾಡಲು ಆಂಧ್ರ ಪ್ರದೇಶ ಸರ್ಕಾರ ಅನುಮತಿ ನೀಡಿದೆ. ಜೂನ್ 8ರಿಂದ ದೇವಾಲಯದಲ್ಲಿ ದರ್ಶನ ಆರಂಭವಾಗಲಿದ್ದು, ಆದರೆ ಟಿಟಿಡಿ ಸಿಬ್ಬಂದಿ ಮತ್ತು ಸ್ಥಳೀಯರಿಗೆ ಮಾತ್ರ ಪ್ರಯೋಗಾತ್ಮಕವಾಗಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಸಿಗಲಿದೆ.

The Andhra Pradesh government has sanctioned the opening of Tirupati Thimmappan Temple, which has been a bandh for the past 70 days in the wake of Corona. The darshan will start at the temple from June 8, but only the TTD staff and locals will be allowed to experiment with Thimmappa.

Trending Videos - 29 March, 2024

RELATED VIDEOS

Recent Search - March 29, 2024