ಆ ಅವಕಾಶ ಸಿಕ್ಕಿದ್ದೇ ನನ್ನ ಪುಣ್ಯ ಎಂದ Deepika Das | Filmibeat Kannada

By : Filmibeat Kannada

Published On: 2020-11-13

475 Views

04:50

ಹಿರಿಯ ಪತ್ರಕರ್ತ ರವಿ ಬೆಳಗೆರೆ (62) ಶುಕ್ರವಾರ (ನವೆಂಬರ್ 13, 2020) ನಿಧನರಾಗಿದ್ದಾರೆ. ಹಾಯ್ ಬೆಂಗಳೂರ್ ವಾರಪತ್ರಿಕೆ ಹಾಗೂ ಓ ಮನಸೇ ಪಾಕ್ಷಿಕದ ಸಂಪಾದಕರಾಗಿದ್ದ ಅವರು ಪ್ರಾರ್ಥನಾ ಹೆಸರಿನ ಶಾಲೆ ನಡೆಸುತ್ತಿದ್ದರು. ಐವತ್ತಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದ ರವಿ ಬೆಳಗೆರೆ ಅವರು ಕಥೆಗಾರರಾಗಿ, ಟೀವಿಗಳಲ್ಲಿ ಕಾರ್ಯಕ್ರಮ ನಿರೂಪಕರಾಗಿಯೂ ಅಷ್ಟೇ ಜನಪ್ರಿಯತೆ ಗಳಿಸಿದವರು.
Senior journalist, Hai Bangalore, and O manase Editor Ravi Belagere passed away on November 13, 2020.

Trending Videos - 29 April, 2024

RELATED VIDEOS

Recent Search - April 29, 2024