ಪೊಲೀಸರಿಗೆ ಮನವಿ ಮಾಡಿಕೊಂಡ ಜಗ್ಗೇಶ್ | Filmibeat Kannada

By : Filmibeat Kannada

Published On: 2021-05-10

6.3K Views

01:44

ತಿದಿನ ಸಾಮಾಜಿಕ ಜಾಲತಾಣದ ಮೂಲಕ ಕೊರೊನಾ ಜಾಗೃತಿ ಮೂಡಿಸುತ್ತಿರುವ ನಟ ಜಗ್ಗೇಶ್ ಸದ್ಯ ಪೊಲೀಸ್ ಅಧಿಕಾರಿಗಳಲ್ಲಿ ಒಂದು ಮನವಿ ಮಾಡಿಕೊಂಡಿದ್ದಾರೆ. ಲಾಕ್ ಡೌನ್ ಆಗುತ್ತಿದ್ದಂತೆ ರಸ್ತೆಗಿಳಿಯುವ ಸಾರ್ವಜನಿಕರಿಗೆ ಹೊಡೆಯಬೇಡಿ ಎಂದು ವಿನಂತಿ ಮಾಡಿದ್ದಾರೆ.

Actor Jaggesh requests to police not beating up people in lockdown

Trending Videos - 8 May, 2024

RELATED VIDEOS

Recent Search - May 8, 2024