ನಳಿನ್ ಕುಮಾರ್ ಕಟೀಲ್ ಮನೆಯಲ್ಲಿ ಶತ್ರು ಸಂಹಾರಕ್ಕಾಗಿ ವಿಶೇಷ ಹೋಮ ಹವನ

By : Oneindia Kannada

Published On: 2023-06-16

1 Views

01:22

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸೇರಿದ ಪುತ್ತೂರು ಸಮೀಪದ ಸವಣೂರಿನ ಮನೆಯಲ್ಲಿ ವಿಶೇಷ ಹವನವೊಂದನ್ನು ನಡೆಯುತ್ತಿದೆ. ಸುಮಾರು 9 ದಿನಗಳ ಕಾಲ ಈ ವಿಶಿಷ್ಟ ಹವನ ನಡೆಯಲಿದ್ದು, ಜೂ.11ರಂದು ಪ್ರಾರಂಭವಾಗಿದ್ದು, ಜೂ.18ರವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.

#NalinKumarKateel #Puttur #Savanur #Homa #Yajna #Puja #MPElections2024 #Loksabhaelections2024 #KarnatakaBJP #NalinKumarKateelControversy

~HT.36~PR.28~ED.31~

Trending Videos - 1 June, 2024

RELATED VIDEOS

Recent Search - June 1, 2024