Mohammed Shami, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದಾರೆ.

By : Oneindia Kannada

Published On: 2023-11-27

1 Views

01:26

ಇತ್ತೀಚೆಗೆ ಮುಕ್ತಾಯಗೊಂಡ ಕ್ರಿಕೆಟ್ ವಿಶ್ವಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಮೊಹಮ್ಮದ್ ಶಮಿ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.Mohammed Shami, the highest wicket-taker in the recently concluded Cricket World Cup, met Home Minister Amit Shah and National Security Advisor Ajit Doval. These photos are going viral on social media.

#NarendraModi #PMModi #BJP #WorldCup #MohammedShami #HomeMinister #AmitShah #AjitDhoval #NationalSecurityAdvisor

~HT.188~ED.34~PR.160~

Trending Videos - 30 April, 2024

RELATED VIDEOS

Recent Search - April 30, 2024