ಪ್ರಜ್ವಲ್ ಪ್ರಕರಣದ ಬಗ್ಗೆ ಮಾತನಾಡಿದರೆ ಬಾಯಲ್ಲಿ ಹುಳ ಬೀಳುತ್ತೆ ಎಂದ ಈಶ್ವರಪ್ಪ

By : Oneindia Kannada

Published On: 2024-05-02

157 Views

01:07

ಹೇಗಾದರೂ ಮಾಡಿ ನಮ್ಮನ್ನು ಹಿಂದೆ ಸರಿಸಬೇಕೆಂಬ ಪ್ರಯತ್ನ ನಡೀತಿದೆ. ನಮಗೆ ಅಪಮಾನ ಮಾಡಬೇಕು ಎಂಬ ಕುತಂತ್ರ ನಡೆಯುತ್ತಿದೆ. ಕುತಂತ್ರ ರಾಜಕಾರಣಕ್ಕೆ ನಾವು ಹೇಗೆ ಉತ್ತರ ಕೊಡಬೇಕು? ಇದೇ ಕಾರಣಕ್ಕೆ ತಡೆಯಾಜ್ಞೆ ತಂದಿದ್ದೇವೆ, ಅದು ಬಿಟ್ಟು ಬೇರೇನೂ ಇಲ್ಲ ಎಂದು ಹೇಳಿದ್ದಾರೆ.

There is an attempt to push us back somehow. There is a conspiracy to insult us. How should we respond to underhanded politics? They said that they have brought a restraining order for this reason and there is nothing else.

#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi

Trending Videos - 18 May, 2024

RELATED VIDEOS

Recent Search - May 18, 2024