KPSC Appointments: Karnataka Governor To Seek Legal Advice

KPSC Appointments: Karnataka Governor To Seek Legal Advice

TV9 Breaking: Karnataka Governor Vajubhai R Vala To Seek Legal Advice Over KPSC Appointments of Chairman and Members.., br br ಕೆಪಿಎಸ್​ಸಿ ಅಧ್ಯಕ್ಷ, ಸದಸ್ಯರ ನೇಮಕಾತಿ ವಿವಾದ ಸಂಬಂಧ ಕಾನೂನು ಸಲಹೆ ಪಡೆಯಲು ರಾಜ್ಯಪಾಲ ವಜುಭಾಯಿ ವಾಲಾ ನಿರ್ಧರಿಸಿದ್ದಾರೆ. br ಕಾನೂನು ಸಲಹೆ ಬಳಿಕ ರಾಜ್ಯಪಾಲರು ತಮ್ಮ ಅಂತಿಮ ನಿರ್ಧಾರವನ್ನು ಸೋಮವಾರ ಪ್ರಕಟಿಸಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. br ----------- br ಕೆಪಿಎಸ್​ಸಿ ಅಧ್ಯಕ್ಷ, ಸದಸ್ಯರ ಸ್ಥಾನಕ್ಕೆ ಸರ್ಕಾರ ಶಿಫಾರಸು ಮಾಡಿತ್ತು. ಪಟ್ಟಿಯಲ್ಲಿ ಕೆಲ ರಾಜಕಾರಣಿಗಳಿಗೆ ಮಣೆ ಹಾಕಲಾಗಿದ್ದು, ವಿ.ಎಸ್. ಸುದರ್ಶನ್​, ರಘುನಂದನ್​ ರಾಮಣ್ಣ ಶಿಪಾರಸಿಗೆ ವಿರೋಧ ವ್ಯಕ್ತವಾಗಿತ್ತು. ರಾಜಕಾರಣಿಗಳ ನೇಮಕಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ br ಸರ್ಕಾರ ಸಲ್ಲಿಸಿರುವ ಶಿಫಾರಸು ಪಟ್ಟಿ ಪರಿಶೀಲನೆ ನಡೆಸಿ, ಶಿಫಾರಸು ಮಾಡಿದ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಕ್ಕೆ ರಾಜ್ಯಪಾಲರು ನಿರ್ಧರಿಸಿದ್ದಾರೆ.


User: TV9 Kannada

Views: 16

Uploaded: 2015-01-03

Duration: 01:40

Your Page Title