Bengaluru Police Raid Gambling Den, 20 Arrested, Cash-Other Items Seized

Bengaluru Police Raid Gambling Den, 20 Arrested, Cash-Other Items Seized

TV9 News: Bengaluru Police Raid Gambling Den, 20 Arrested, Cash, Other Items Seized....., br br ಬೆಂಗಳೂರಿನಲ್ಲಿ ಕಳೆದ ರಾತ್ರಿ ಶೇಷಾದ್ರಿಪುರಂ ಪೊಲೀಸ್ರು ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ 20ಕ್ಕೂ ಹೆಚ್ಚು ಜೂಜುಕೋರರನ್ನ ಬಂಧಿಸಿ, ಬಂಧಿತರಿಂದ 20 ಮೊಬೈಲ್, 2 ಲ್ಯಾಪ್ ಟಾಪ್ ಮತ್ತು 2 ಲಕ್ಷ ಹಣವನ್ನ ಜಪ್ತಿ ಮಾಡಿಕೊಂಡಿದ್ದಾರೆ. ಇನ್ನೂ ಮಂಗಳೂರು ಮೂಲದ ವ್ಯಕ್ತಿಯೊಬ್ಬ ಈ ರಾಕೆಟ್ಸ್ ಪೋಕರ್ ಎಂಬ ಪಬ್ ನಡೆಸುತ್ತಿದ್ದು, ಅದರಲ್ಲಿ ಅಕ್ರಮವಾಗಿ ಜೂಜು ನಡೆಸುತ್ತಿದ್ದ ಎನ್ನಲಾಗಿದೆ. ಕಳೆದ ಕೆಲ ತಿಂಗಳಿನಿಂದ ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ್ರು ನಿನ್ನೆ ತಡರಾತ್ರಿ ದಾಳಿ ನಡೆಸಿದ್ದಾರೆ. ಇನ್ನ ಈ ಜೂಜು ಅಡ್ಡೆ ನಡೆಸಲು ರಾಜ್ಯದ ಪ್ರಭಾವಿ ರಾಜಕಾರಣಿಯೊಬ್ಬರ ಮಗ ಬೆಂಬಲಕ್ಕೆ ನಿಂತಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಶೇಷಾದ್ರಿಪುರಂ ಪೊಲೀಸ್ರು ತನಿಖೆ ನಡೆಸುತ್ತಿದ್ದಾರೆ.


User: TV9 Kannada

Views: 19

Uploaded: 2015-02-03

Duration: 00:53

Your Page Title