Mukhyamantri Chandru, the new judge of Drama Juniors | Filmibeat Kannada

Mukhyamantri Chandru, the new judge of Drama Juniors | Filmibeat Kannada

Kannada senior actor Mukhyamantri Chandru will be the new judge for Zee kannada Channel's Popular Show Drama Juniors. br br ಡ್ರಾಮಾ ಜೂನಿಯರ್ಸ್' ಕಾರ್ಯಕ್ರಮದಿಂದ ನಿರ್ದೇಶಕ ಟಿ.ಎನ್.ಸೀತಾರಾಮ್ ಹೊರಬಂದ ವಿಷಯ ನಿಮಗೆಲ್ಲ ಗೊತ್ತೇ ಇದೆ. ಇದೀಗ ಈ ಕಾರ್ಯಕ್ರಮಕ್ಕೆ ಒಬ್ಬ ಹೊಸ ತೀರ್ಪುಗಾರರ ಆಗಮನ ಕೂಡ ಆಗಿದೆ. ಕನ್ನಡ ಚಿತ್ರರಂಗ ಕಂಡ ಅದ್ಭುತ ಹಾಸ್ಯ ನಟ ಹಾಗೂ ಪೋಷಕ ಕಲಾವಿದ ಮುಖ್ಯಮಂತ್ರಿ ಚಂದ್ರು ಅವರು 'ಡ್ರಾಮಾ ಜೂನಿಯರ್ಸ್' ಕಾರ್ಯಕ್ರಮದ ಹೊಸ ತೀರ್ಪುಗಾರರಾಗಿದ್ದಾರೆ.


User: Filmibeat Kannada

Views: 4

Uploaded: 2017-09-23

Duration: 01:52

Your Page Title