Srujan Lokesh speaks about Challenging Star Darshan | Watch Video | Filmibeat Kannada

Srujan Lokesh speaks about Challenging Star Darshan | Watch Video | Filmibeat Kannada

ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್ ಹೇಗೋ... ಹಾಗೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಕೂಡ ಕುಚ್ಚಿಕ್ಕು ಗೆಳೆಯರು. ಆತ್ಮೀಯ ಸ್ನೇಹಿತರಾಗಿರುವ ಇವರಿಬ್ಬರು ತಮ್ಮ ಸ್ನೇಹಕ್ಕೆ ಸಾಕ್ಷಿಯಾಗಿ ಎರಡು ಎತ್ತುಗಳಿಗೆ 'ಚಾಲೆಂಜಿಂಗ್ ಸ್ಟಾರ್ ಗಜ' ಮತ್ತು 'ಟಾಕಿಂಗ್ ಸ್ಟಾರ್ ಸುಜ' ಅಂತ ನಾಮಕರಣ ಕೂಡ ಮಾಡಿದ್ದಾರೆ. ಒಬ್ಬರನ್ನೊಬ್ಬರು ಎಂದೂ ಬಿಟ್ಟುಕೊಡದ ಈ ಗೆಳೆಯರ ಗೆಳೆತನ ಎಂಥದ್ದು ಅನ್ನೋದನ್ನ ಸ್ವತಃ ಸೃಜನ್ ಲೋಕೇಶ್ ರವರ ಮಾತುಗಳಲ್ಲಿಯೇ ಕೇಳಿರಿ br br Kannada Actor Srujan Lokesh speaks about Challenging Star Darshan in Yuva Dasara in Mysuru. Watch Video.


User: Filmibeat Kannada

Views: 4

Uploaded: 2017-10-05

Duration: 02:24

Your Page Title