ಬಿಗ್ ಬಾಸ್ ಕನ್ನಡ ಸೀಸನ್ 5 : ಎಲ್ಲಾ ಗೊಂದಲಗಳಿಗೆ ಕ್ಲಾರಿಟಿ ಕೊಟ್ಟ ಸುದೀಪ್ | Filmibeat Kannada

ಬಿಗ್ ಬಾಸ್ ಕನ್ನಡ ಸೀಸನ್ 5 : ಎಲ್ಲಾ ಗೊಂದಲಗಳಿಗೆ ಕ್ಲಾರಿಟಿ ಕೊಟ್ಟ ಸುದೀಪ್ | Filmibeat Kannada

Bigg Boss Kannada 5: Week 12: Kiccha Sudeep gives clarity over last week's double elimination and twists given by Bigg Boss. br br br 'ವಾರದ ಕಥೆ ಕಿಚ್ಚನ ಜೊತೆ' ಕಾರ್ಯಕ್ರಮದಲ್ಲಿ ಸುದೀಪ್ ಕ್ಲಾರಿಟಿ ಕೊಟ್ಟರು. ''ಕಳೆದ ವಾರ ನಡೆದಿದ್ದು ಒಂದೇ ಎಲಿಮಿನೇಷನ್, ಡಬಲ್ ಎಲಿಮಿನೇಷನ್ ಅಲ್ಲ. ದಿವಾಕರ್ ಅವರಿಗೆ ಸೆಕೆಂಡ್ ಚಾನ್ಸ್ ಕೊಡಲಾಗಿಲ್ಲ'' ಎಂದು ಸುದೀಪ್ ಸ್ಪಷ್ಟ ಪಡಿಸಿದರು,'ವಾರದ ಕಥೆ ಕಿಚ್ಚನ ಜೊತೆ' ಕಾರ್ಯಕ್ರಮದಲ್ಲಿ ಸುದೀಪ್ ಏನಂತ ಕ್ಲಾರಿಟಿ ಕೊಟ್ಟರು. ''ಹೋದ ವಾರ ನಡೆದಿದ್ದು ಡಬಲ್ ಎಲಿಮಿನೇಷನ್ ಅಂತ ಎಲ್ಲರೂ ಅಂದುಕೊಂಡಿದ್ದರು. ಆದ್ರೆ, ಅದು ಹಾಗಾಗಿಲ್ಲ. ಅಲ್ಲಿ ನಡೆದಿದ್ದು ನಿಮ್ಮ ವೋಟ್ ಪ್ರಕಾರ ಒಂದೇ ಒಂದು ಎಲಿಮಿನೇಷನ್'' - ಸುದೀಪ್ br ''ಹಾಗಾದ್ರೆ, ದಿವಾಕರ್ ಹೊರಗೆ ಬಂದಿದ್ದು ಯಾಕೆ ಅಂದ್ರೆ ಅದು ಟ್ವಿಸ್ಟ್ ಅಷ್ಟೇ. ಟ್ವಿಸ್ಟ್ ಕೊಟ್ಟಿದ್ದು ವೀಕ್ಷಕರಿಗಲ್ಲ, ಒಳಗಡೆ ಇರುವವರಿಗೆ ಮಾತ್ರ'' - ಸುದೀಪ್.''ಸೀಕ್ರೆಟ್ ರೂಮ್ ನಲ್ಲಿ ಇದ್ದ ಜಯಶ್ರೀನಿವಾಸನ್ ಎಲಿಮಿನೇಟ್ ಆದರು. ಆದ್ರೆ, ಅವರು ಔಟ್ ಆಗಿರುವ ಸಂಗತಿ ಸಮೀರಾಚಾರ್ಯ ಅವರಿಗೂ ಗೊತ್ತಿರಲಿಲ್ಲ.


User: Filmibeat Kannada

Views: 555

Uploaded: 2018-01-08

Duration: 01:51