ಬಹಳ ದಿನಗಳ ಬಳಿಕ ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ ದರ್ಶನ್ ಮತ್ತು ಯಶ್ ! | Filmibeat Kannada

ಬಹಳ ದಿನಗಳ ಬಳಿಕ ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ ದರ್ಶನ್ ಮತ್ತು ಯಶ್ ! | Filmibeat Kannada

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಇಬ್ಬರು ಒಟ್ಟಿಗೆ ಕಾಣಿಸಿಕೊಳ್ಳುವುದು ಬಹಳ ಅಪರೂಪ. ಆಗಾಗ ಸಿನಿಮಾ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡರು, ಒಬ್ಬರನ್ನೊಬ್ಬರು ಮಾತನಾಡಿಕೊಳ್ಳುವುದು ಅಷ್ಟಿಕ್ಕಿಷ್ಟೆ. ಈ ಮಧ್ಯೆ ರಾಕಿಂಗ್ ಸ್ಟಾರ್ ಮತ್ತು ಚಾಲೆಂಜಿಂಗ್ ಸ್ಟಾರ್ ನಡುವೆ ಎಲ್ಲವೂ ಸರಿಯಿಲ್ಲ. ಇವರಿಬ್ಬರ ಮಧ್ಯೆ ಮನಸ್ತಾಪ ಇದೆ. ಹೀಗಾಗಿ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಒಬ್ಬರು ಇದ್ದ ಕಡೆ, ಮತ್ತೊಬ್ಬರು ಬರುವುದಿಲ್ಲ ಎಂಬ ಅಂತೆ-ಕಂತೆಗಳು ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. br br ಆದ್ರೆ, ಇದೆಲ್ಲದಕ್ಕೂ ಯಶ್ ಹಾಗೂ ದಚ್ಚು ಈಗಾಗಲೇ ಹಲವು ಬಾರಿ ಉತ್ತರ ಕೊಟ್ಟಿದ್ದಾರೆ. ಎಲ್ಲ ಕಲಾವಿದರು ಒಂದೇ, ಅವರವರು ಅವರ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಯಾರ ಮಧ್ಯೆ ಮನಸ್ತಾಪ, ಕಿರಿಕ್ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ಸರಿ ಹಾಗಿದ್ರೆ, ಯಶ್-ದರ್ಶನ್ ಒಟ್ಟಿಗೆ ವೇದಿಕೆ ಹಂಚಿಕೊಳ್ಳಲಿರುವುದು ಎಲ್ಲಿ ಮತ್ತು ಯಾಕೆ? br Yash and Darshan Have their past. These 2 stars usually don't talk to each other much and speculations were made in sandalwood accordingly .


User: Filmibeat Kannada

Views: 3.5K

Uploaded: 2018-01-20

Duration: 02:13

Your Page Title