ಅಂಬಿ ಮಗನ ಚೊಚ್ಚಲ ಚಿತ್ರದಲ್ಲಿ ಮತ್ತೊಂದು ಟ್ವಿಸ್ಟ್.! | Filmibeat Kannada

ಅಂಬಿ ಮಗನ ಚೊಚ್ಚಲ ಚಿತ್ರದಲ್ಲಿ ಮತ್ತೊಂದು ಟ್ವಿಸ್ಟ್.! | Filmibeat Kannada

ರೆಬಲ್ ಸ್ಟಾರ್ ಅಂಬರೀಷ್ ಅವರ ಮಗನ ಚಿತ್ರಕ್ಕೆ ಎಲ್ಲ ಸಿದ್ದತೆಗಳು ನೆರವೇರುತ್ತಿದ್ದು, ಅಂತಿಮ ಹಂತದಲ್ಲಿ ಮಹತ್ವದ ಬದಲಾವಣೆ ಆಗಿದೆ. ಈ ಮೊದಲೇ ಸುದ್ದಿಯಾಗಿರುವಂತೆ ಸಂದೇಶ್ ನಾಗರಾಜ್ ಅವರ ಪ್ರೊಡಕ್ಷನ್ ನಲ್ಲಿ ಅಂಬಿ ಮಗನ ಎಂಟ್ರಿ ಆಗುವುದು ಖಚಿತ ಎನ್ನಲಾಗಿದೆ. ನಿರ್ದೇಶಕರು ಕೂಡ ಫಿಕ್ಸ್ ಆಗಿದ್ದರು. br br ಆದ್ರೀಗ, ಅಭಿಷೇಕ್ ಅಭಿನಯಿಸಿರುವ ಮೊದಲ ಚಿತ್ರಕ್ಕೆ ನಿರ್ದೇಶಕರು ಬದಲಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಮೂಲಗಳ ಪ್ರಕಾರ, ನಿರ್ದೇಶಕ ಪವನ್ ಒಡೆಯರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಬೇಕಿತ್ತು. ಈಗ ಅವರ ಜಾಗಕ್ಕೆ ಚೇತನ್ ಕುಮಾರ್ ಬಂದಿದ್ದಾರೆ ಎನ್ನಲಾಗಿದೆ. br br ಪವನ್ ಒಡೆಯರ್ ಎರಡು ಚಿತ್ರಗಳಲ್ಲಿ ಬ್ಯುಸಿಯಾಗಿದ್ದು, ಮತ್ತೊಂದೆಡೆ ಪುನೀತ್ ರಾಜ್ ಕುಮಾರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಹೀಗಾಗಿ, ಎರಡು ಕಡೆ ಬ್ಯಾಲೆನ್ಸ್ ಮಾಡಲು ಕಷ್ಟವಾಗಬಹುದು ಎಂಬ ಕಾರಣಕ್ಕೆ ಚೇತನ್ ಕುಮಾರ್ ಅವರನ್ನ ಕರೆತರಲಾಗಿದೆ ಎಂದು ಹೇಳಲಾಗಿದೆ. br br News about Ambareesh’s son Abhishek Gowda being launched under Sandesh Productions has been around for some time now, and it has taken a curious turn.


User: Filmibeat Kannada

Views: 920

Uploaded: 2018-01-23

Duration: 01:08

Your Page Title