2ನೇ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಸುಲಭ ಜಯ | Oneindia Kannada

2ನೇ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಸುಲಭ ಜಯ | Oneindia Kannada

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು 118 ರನ್ನಿಗೆ ನಿಯಂತ್ರಿಸಿದ್ದಲ್ಲದೆ, ಸುಲಭ ಜಯ ದಾಖಲಿಸಿದೆ. ಈ ಗೆಲುವಿನ ಮೂಲಕ 6 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳ ಸರಣಿಯಲ್ಲಿ ಭಾರತ 2-0 ಅಂತರದ ಮುನ್ನಡೆ ಪಡೆದುಕೊಂಡಿದೆ.


User: Oneindia Kannada

Views: 129

Uploaded: 2018-02-05

Duration: 01:47

Your Page Title