ಜಗ್ಗೇಶ್ ವಿರುದ್ಧ ಸಿಡಿದೆದ್ದ ರಮ್ಯಾ ಅಭಿಮಾನಿಗಳು | Filmibeat Kannada

ಜಗ್ಗೇಶ್ ವಿರುದ್ಧ ಸಿಡಿದೆದ್ದ ರಮ್ಯಾ ಅಭಿಮಾನಿಗಳು | Filmibeat Kannada

ನವರಸ ನಾಯಕ ಜಗ್ಗೇಶ್ ಹಾಗೂ ನಟಿ, ಮಾಜಿ ಸಂಸದೆ ರಮ್ಯಾ ನಡುವಿನ ಟ್ವಿಟ್ಟರ್ ವಾರ್ ಈಗ ಬೇರೆಯದ್ದೇ ಹಂತ ತಲುಪಿದೆ. ಬೆಂಗಳೂರಿನಲ್ಲಿ ನಡೆದ ಪರಿವರ್ತನಾ ಯಾತ್ರೆಯ ಸಮಾರೋಪ ಭಾಷಣದಲ್ಲಿ ''ರೈತರೇ ನಮ್ಮ ಪ್ರಮುಖ (TOP) ಆದ್ಯತೆ. TOP ಅಂದ್ರೆ ಟೊಮ್ಯಾಟೋ, ಈರುಳ್ಳಿ, ಆಲೂಗೆಡ್ಡೆ'' ಎಂದು ಪ್ರಧಾನಿ ಮೋದಿ ಹೇಳಿದ್ದರು. ಈ ಹೇಳಿಕೆಯನ್ನ ಟೀಕಿಸಲು ಮುಂದಾದ ರಮ್ಯಾ ''ನೀವು ನಶೆಯಲ್ಲಿ (POT) ಇದ್ದಾಗ ಹೀಗೆ ಆಗೋದು'' ಎಂದು ಟ್ವೀಟ್ ಮಾಡಿದ್ದರು. ಇದೇ ಟ್ವೀಟ್ ನಿನ್ನೆ ಟ್ವಿಟ್ಟರ್ ಲೋಕದಲ್ಲಿ ವಿವಾದದ ಕೇಂದ್ರ ಬಿಂದು ಆಗಿತ್ತು. br Ramya fans have taken their twitter account to criticize Jaggesh for his comment against Ramya. EX MP Ramya fans are trending #IStandWithRamya in Twitter.


User: Filmibeat Kannada

Views: 1.3K

Uploaded: 2018-02-06

Duration: 03:04

Your Page Title