ಡಾ ರಾಜ್ ಕುಮಾರ್ ಕನಸು ನನಸು ಮಾಡಿದ ಕಲಾವಿದರು | Filmibeat Kannada

ಡಾ ರಾಜ್ ಕುಮಾರ್ ಕನಸು ನನಸು ಮಾಡಿದ ಕಲಾವಿದರು | Filmibeat Kannada

ರಾಜ್ ಕುಮಾರ್ ಅವರ ಕನಸು ಇಂದು ನೆರವೇರಿದೆ . ಕರ್ನಾಟಕ ಚಲನಚಿತ್ರ ಕಲಾವಿದರ ಸಂಘಕ್ಕೆ ಪ್ರತ್ಯೇಕ ಕಟ್ಟಡ ಬೇಕು ಎನ್ನುವ ಬಹುದಿನದ ಕನಸು ಇಂದು ನನಸಾಗಿದೆ. ಬಹಳ ವರ್ಷಗಳಿಂದ ಪಟ್ಟಶ್ರಮಕ್ಕೆ ಇಂದು ಫಲ ಸಿಕ್ಕಿದೆ. ಸಿ ಎಂ ಸಿದ್ದರಾಮಯ್ಯ ಅವರು ನೂತನ ಕಟ್ಟಡವನ್ನ ಉದ್ಘಾಟನೆ ಮಾಡಿದ್ದಾರೆ.


User: Filmibeat Kannada

Views: 1

Uploaded: 2018-02-08

Duration: 01:34