'ಭೈರಾ ದೇವಿ' ಚಿತ್ರಕ್ಕಾಗಿ ಖಾಕಿ ತೊಟ್ಟ ನಟ ರಮೇಶ್ | Filmibeat Kannada

'ಭೈರಾ ದೇವಿ' ಚಿತ್ರಕ್ಕಾಗಿ ಖಾಕಿ ತೊಟ್ಟ ನಟ ರಮೇಶ್ | Filmibeat Kannada

ಈಗ ನಟ ರಮೇಶ್ ಅರವಿಂದ್ 'ಭೈರಾ ದೇವಿ' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆಯಷ್ಟೇ 'ಭೈರಾ ದೇವಿ' ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಚಾಮರಾಜಪೇಟೆಯ ದೇವಸ್ಥಾನವೊಂದರಲ್ಲಿ ನಡೆದಿತ್ತು. ಇದೀಗ ಅದೇ ಚಿತ್ರದ ಶೂಟಿಂಗ್ ಪ್ರಾರಂಭವಾಗಿದೆ. br br br Actor Ramesh Aravind to play IPS Officer role in Kannada Movie 'Bhaira Devi'.


User: Filmibeat Kannada

Views: 7

Uploaded: 2018-02-20

Duration: 01:13