ರಿಯಾಲಿಟಿ ಶೋ ದಿಂದ ಈ ಸ್ಯಾಂಡಲ್ ವುಡ್ ಸ್ಟಾರ್ ಗಳು ದೂರ ಇರುವುದು ಏಕೆ? | Filmibeat Kannada

ರಿಯಾಲಿಟಿ ಶೋ ದಿಂದ ಈ ಸ್ಯಾಂಡಲ್ ವುಡ್ ಸ್ಟಾರ್ ಗಳು ದೂರ ಇರುವುದು ಏಕೆ? | Filmibeat Kannada

ಕನ್ನಡದ ಕಿರುತೆರೆಯ ವಾಹಿನಿಗಳ ತುಂಬ ರಿಯಾಲಿಟಿ ಶೋಗಳ ಹಬ್ಬ ನಡೆಯುತ್ತಿದೆ. ಎಲ್ಲ ವಾಹಿನಿಗಳಲ್ಲಿಯೂ ಬೇರೆ ಬೇರೆ ರೀತಿಯ ರಿಯಾಲಿಟಿ ಶೋಗಳು ಬರುತ್ತಿದೆ. ಇಂತಹ ರಿಯಾಲಿಟಿ ಶೋಗಳಲ್ಲಿ ಪ್ರಮುಖ ಆಕರ್ಷಣೆ ಅಂದರೆ ಅದು ಸ್ಟಾರ್ ನಟರು. ಕನ್ನಡದ ಬಹುತೇಕ ನಟರು ಈಗ ರಿಯಾಲಿಟಿ ಶೋಗಳಲ್ಲಿ ಬಿಜಿ ಇದ್ದಾರೆ. br br ಆದರೆ ಕನ್ನಡದ ಕೆಲವು ನಟರು ಇದುವರೆಗೆ ಯಾವುದೇ ರಿಯಾಲಿಟಿ ಶೋದಲ್ಲಿ ಭಾಗಿಯಾಗಿಲ್ಲ. br br kannada actor Upendra, Darshan, Duniya Vijay and Yash are not part of any tv reality shows.


User: Filmibeat Kannada

Views: 9

Uploaded: 2018-02-27

Duration: 01:52