ಆಟಿಸಂ - ಮಕ್ಕಳ ಮೆದುಳೊಳಗಿನ ಈ ಸಮಸ್ಯೆಗೆ ವೈದ್ಯರು ಹೇಳೋದು ಹೀಗೆ | Oneindia Kannada

ಆಟಿಸಂ - ಮಕ್ಕಳ ಮೆದುಳೊಳಗಿನ ಈ ಸಮಸ್ಯೆಗೆ ವೈದ್ಯರು ಹೇಳೋದು ಹೀಗೆ | Oneindia Kannada

"ಆಟಿಸಂನ ಬಹಳ ಬೇಗ ಗುರುತಿಸಬೇಕು. ಅಂಥ ಮಕ್ಕಳ ಕುಟುಂಬದವರು ಮಗುವಿನ ಅಗತ್ಯಕ್ಕೆ ತುಂಬ ಬೇಗ ಸ್ಪಂದಿಸಬೇಕು. ಆ ನಂತರದ ಜವಾಬ್ದಾರಿ ಚಿಕಿತ್ಸೆ ನೀಡುವ ವೈದ್ಯರ ತಂಡ ಮತ್ತಿತರರದು ಬರುತ್ತದೆ" ಎಂದರು ನಿವೃತ್ತ ಪ್ರಾಧ್ಯಾಪಕಿ ಹಾಗೂ ವೈದ್ಯೆ ಶೋಭಾ ಶ್ರೀನಾಥ್. ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ತಾಜ್ ವಿವಾಂತದಲ್ಲಿ ಆಟಿಸಂ ಬಗ್ಗೆ ಎರಡು ದಿನಗಳ ಕಾಲ (ಶನಿವಾರ ಹಾಗೂ ಭಾನುವಾರ) ಅಂತರರಾಷ್ಟ್ರೀಯ ಸಮಾವೇಶ ನಡೆಯುತ್ತಿದ್ದು, ಅಲ್ಲಿ ಶೋಭಾ ಶ್ರೀನಾಥ್ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಆಟಿಸಂ ಅಂದರೆ ಮೆದುಳಿಗೆ ಸಂಬಂಧಪಟ್ಟಂತೆ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಸಮಸ್ಯೆ. ಎದುರಿಗಿರುವ ವ್ಯಕ್ತಿ ಹೇಳುವ ವಿಚಾರ ಮಗುವಿಗೆ ಅರ್ಥವಾಗುತ್ತದೆ. ಆದರೆ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ತಂದೆ- ತಾಯಿ, ಅಜ್ಜ- ಅಜ್ಜಿ ಎಂಬ ಭಾವನಾತ್ಮಕ ನಂಟು ಆ ಮಕ್ಕಳಿಗೆ ಇರುವುದಿಲ್ಲ. br Autism -neurological problem found in children. Autism problem, importance of early detection, treatment other matter discussed in 2 days International conference in Bengaluru on Saturday.


User: Oneindia Kannada

Views: 315

Uploaded: 2018-03-03

Duration: 04:12

Your Page Title