Karnataka Assembly Elections 2018 : ಬೆಳ್ತಂಗಡಿ ಬಿಜೆಪಿ ನಾಯಕ ಕಾಂಗ್ರೆಸ್ ಸೇರ್ಪಡೆ | Oneindia Kannada

Karnataka Assembly Elections 2018 : ಬೆಳ್ತಂಗಡಿ ಬಿಜೆಪಿ ನಾಯಕ ಕಾಂಗ್ರೆಸ್ ಸೇರ್ಪಡೆ | Oneindia Kannada

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಹಾಗು ಮಾಜಿ ಸಚಿವ ಗಂಗಾಧರ ಗೌಡ ಬುಧವಾರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಅವರು ಕಾಂಗ್ರೆಸಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು. br br Karnataka Assembly elections 2018 : Former minister and BJP leader Gangadhar Gowda quit the BJP and joined the congress in Belthangady.


User: Oneindia Kannada

Views: 3

Uploaded: 2018-05-03

Duration: 02:35

Your Page Title