ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ | Oneindia Kannada

ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ | Oneindia Kannada

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಅನಿರೀಕ್ಷಿತ ಘಟ್ಟ ತಲುಪಿದ್ದು, ಬಿಜೆಪಿ ಬಹುಮತ ಪಡೆಯುವ ಎಲ್ಲ ಸಾಧ್ಯತೆಗಳೂ ನಿಚ್ಚಳವಾಗಿದೆ. ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 114 ಸ್ಥಾನ, ಕಾಂಗ್ರೆಸ್ 68, ಬಿಜೆಪಿ 38 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಗೆಲುವು ನಮ್ಮದೇ ಎಂದು ಪೂರ್ಣ ವಿಶ್ವಾಸದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. br br Karnataka cief minister Siddaramaiah will be submitting his resignation today. He was deafeted in Chamundeshwari constituency by JDS;s GT Deve Gowda.


User: Oneindia Kannada

Views: 163

Uploaded: 2018-05-15

Duration: 02:04

Your Page Title