ಕುಕ್ಕೆ ಸುಬ್ರಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಹೊಸ ಮಠ ಮುಳುಗಡೆ | Oneindia Kannada

ಕುಕ್ಕೆ ಸುಬ್ರಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಹೊಸ ಮಠ ಮುಳುಗಡೆ | Oneindia Kannada

Dakshina kannada and Udupi districts of coastal Karnataka received heavy rainfall science 3 days. Hosmata bridge connecting Kukke Subramanya and Uppinangady submerged in flood water. br br br ಕಳೆದ 3 ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಎಡೆಬಿಡದೆ ಮಳೆ ಮುಂದುವರಿದ ಪರಿಣಾಮ ಜಿಲ್ಲೆಯ ಜೀವ ನದಿ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ತುಂಬಿ ಉಕ್ಕಿ ಹರಿಯತೊಡಗಿದೆ.


User: Oneindia Kannada

Views: 5

Uploaded: 2018-06-29

Duration: 00:59

Your Page Title