ಕರ್ನಾಟಕ ಕರಾವಳಿಯಲ್ಲಿ ಮತ್ತೆ ಸುರಿಯಲಿದೆ ಧಾರಾಕಾರ ಮಳೆ | Oneindia Kannada

ಕರ್ನಾಟಕ ಕರಾವಳಿಯಲ್ಲಿ ಮತ್ತೆ ಸುರಿಯಲಿದೆ ಧಾರಾಕಾರ ಮಳೆ | Oneindia Kannada

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರುಗಳಲ್ಲೂ ಇಂದು ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

User: Oneindia Kannada

Views: 281

Uploaded: 2018-07-11

Duration: 01:27