ಕೊಡಗು ಹಾಗು ಜಿಲ್ಲೆಯ ಹಲವೆಡೆ ಮತ್ತೆ ವರುಣನ ಅಬ್ಬರ ಶುರು | Oneindia Kannada

ಕೊಡಗು ಹಾಗು ಜಿಲ್ಲೆಯ ಹಲವೆಡೆ ಮತ್ತೆ ವರುಣನ ಅಬ್ಬರ ಶುರು | Oneindia Kannada

After two weeks of weaken monsoon, heavy rainfall in Coorg district and temperature was decline. br br ಕೊಡಗಿನಲ್ಲಿ ಕಳೆದ ಎರಡು ವಾರಗಳಿಂದ ತಗ್ಗಿದ್ದ ಮಳೆಯ ಅಬ್ಬರ ಮತ್ತೆ ಶುರುವಾಗಿದೆ. ಪುನರ್ವಸು ಮಳೆಯ ಅಬ್ಬರಕ್ಕೆ ಕಾವೇರಿ ನದಿ ಉಕ್ಕಿ ಹರಿದಿತ್ತಲ್ಲದೆ ಹಲವು ಪ್ರದೇಶಗಳು ಜಲಾವೃತವಾಗಿ ಕೋಟ್ಯಂತರ ರೂ. ನಷ್ಟ ಸಂಭವಿಸಿತ್ತು. ಆದರೆ ನಂತರದ ಪುಷ್ಯ ಮಳೆ ಧಾರಾಕಾರವಾಗಿ ಅಲ್ಲದಿದ್ದರೂ ಸಾಧಾರಣವಾಗಿ ಸುರಿದಿತ್ತು. ಅದರಲ್ಲೂ ಕಳೆದ ಒಂದು ವಾರದಿಂದ ಮಳೆಯ ಪ್ರಮಾಣ ಕಡಿಮೆಯಾಗಿತ್ತು. ಆದರೆ ಇದೀಗ ಆಶ್ಲೇಷ ಮಳೆ ಶುರುವಾಗಿದ್ದು ಭಾರೀ ಮಳೆ ಸುರಿಯುವ ಲಕ್ಷಣಗಳು ಕಂಡು ಬರತೊಡಗಿದೆ.


User: Oneindia Kannada

Views: 550

Uploaded: 2018-08-09

Duration: 02:15