ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಬಿ ಎಸ್ ಯಡಿಯೂರಪ್ಪ ಹೇಳಿದ್ದು ಹೀಗೆ

By : Oneindia Kannada

Published On: 2018-09-03

119 Views

01:07

State BJP president B.S.Yeddyurappa has opined that JDS and Congress alliance has done better in urban local body elections as Bjp has done enough as well.

ಬಿಜೆಪಿ ನಿರೀಕ್ಷಿಸಿದ ಸ್ಥಾನಗಳನ್ನು ಪಡೆಯಲು ಸಾಧ್ಯವಾಗಿಲ್ಲ, ಆದರೂ ಉತ್ತಮ ಸಾಧನೆ ಮಾಡಿದೆ, ಜೆಡಿಎಸ್ , ಕಾಂಗ್ರೆಸ್‌ ಮೈತ್ರಿಯು ಈ ಚುನಾವಣೆಗೆ ಸ್ವಲ್ಪ ಪ್ರಮಾಣದ ಪರಿಣಾಮವನ್ನು ಬೀರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

Trending Videos - 6 June, 2024

RELATED VIDEOS

Recent Search - June 6, 2024