ಈಶಾನ್ಯ ಮತ್ತು ಉತ್ತರ ಭಾರತದಲ್ಲಿ ಭಾರಿ ಮಳೆ | Oneindia Kannada

ಈಶಾನ್ಯ ಮತ್ತು ಉತ್ತರ ಭಾರತದಲ್ಲಿ ಭಾರಿ ಮಳೆ | Oneindia Kannada

Heavy rain created flood situation in north east India states and in some North India states. 26 people have lost life in just three days due to heavy rain and flood. br br br ಕೇರಳದ ನಂತರ ಮಳೆರಾಯ ತನ್ನ ವಕ್ರದೃಷ್ಠಿಯನ್ನು ಉತ್ತರ ಭಾರತದತ್ತ ನೆಟ್ಟಿದ್ದಾನೆ. ಮಳೆಯ ರೌದ್ರಾವತಾರಕ್ಕೆ ಅಲ್ಲಿ ಮೂರೇ ದಿನಕ್ಕೆ 26 ಜನ ಜೀವ ಕಳೆದುಕೊಂಡಿದ್ದಾರೆ. ಭಾರತದ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಅರುಣಾಚಲಪ್ರದೇಶ, ನಾಗಾಲ್ಯಾಂಡ್‌ಗಳಲ್ಲಿಯೂ ಮಳೆಯ ಆರ್ಭಟಕ್ಕೆ ಹಲವು ಜನ ಸೂರು ಕಳೆದುಕೊಂಡಿದ್ದಾರೆ. ಜೊತೆಗೆ ಜೀವ ಹಾನಿಯೂ ಆಗಿದೆ.


User: Oneindia Kannada

Views: 400

Uploaded: 2018-09-04

Duration: 01:01

Your Page Title