ಎಚ್ ಡಿ ಕುಮಾರಸ್ವಾಮಿ ಸಂಪುಟ ವಿಸ್ತರಣೆ | ಕಾಂಗ್ರೆಸ್ ಮುಂದಿದೆ ಮತ್ತೊಂದು ಸವಾಲು | Oneindia Kannada

ಎಚ್ ಡಿ ಕುಮಾರಸ್ವಾಮಿ ಸಂಪುಟ ವಿಸ್ತರಣೆ | ಕಾಂಗ್ರೆಸ್ ಮುಂದಿದೆ ಮತ್ತೊಂದು ಸವಾಲು | Oneindia Kannada

Karnataka Congress yet to face challenge in the time of filling up six vacant ministerial berths and naming heads of around 20 boards and corporations. Cabinet expansion may take place in the end of September. br br br ಜಾರಕಿಹೊಳಿ ಸಹೋದರರ ರಾಜಕೀಯ ಚಟುವಟಿಕೆಯಿಂದ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಲ್ಲಣ ಉಂಟಾಗಿದೆ. ಸೆಪ್ಟೆಂಬರ್ ಅಂತ್ಯದಲ್ಲಿ ಸಂಪುಟ ವಿಸ್ತರಣೆ ನಡೆಯಲಿದ್ದು, ವಿಸ್ತರಣೆ ಬಳಿಕ ಅಸಮಾಧಾನ ಮತ್ತೆ ಭುಗಿಲೇಳುವ ಸಾಧ್ಯತೆ ಇದೆ. ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ 7 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 6 ಸ್ಥಾನಗಳು ಕಾಂಗ್ರೆಸ್‌ ಪಕ್ಷಕ್ಕೆ ಮತ್ತು 1 ಸ್ಥಾನ ಜೆಡಿಎಸ್‌ ಪಕ್ಷಕ್ಕೆ ಮೀಸಲು. 20 ನಿಗಮ ಮತ್ತು ಮಂಡಳಿಗಳ ನೇಮಕಾತಿಯೂ ನಡೆಯಬೇಕಿದೆ.


User: Oneindia Kannada

Views: 140

Uploaded: 2018-09-12

Duration: 02:16

Your Page Title