ರಾಜ್ಯದ ಅಭಿವೃದ್ದಿಯ ಬಗ್ಗೆ ಮಾತನಾಡಿ ಎಂದ ದೇವೇಗೌಡರು | Oneindia Kannada

ರಾಜ್ಯದ ಅಭಿವೃದ್ದಿಯ ಬಗ್ಗೆ ಮಾತನಾಡಿ ಎಂದ ದೇವೇಗೌಡರು | Oneindia Kannada

ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಬೆಳಗ್ಗೆಯಿಂದ ಸಂಜೆಯವರೆಗೂ ಜಾರಕಿಹೊಳಿ ಸಹೋದರರ ಕುರಿತು ಮಾತನಾಡದೆ, ಕರ್ನಾಟಕದ ಅಭಿವೃದ್ಧಿ ಕುರಿತು ಮಾತನಾಡಿ ಎಂದು ತಾಕೀತು ಮಾಡಿದ್ದಾರೆ. br br br Former prime minister H.D.Devegowda was upset with media and said despite many welfare work done by the coalition government in Karnataka media were going behind only Jarakiholi brothers issue.


User: Oneindia Kannada

Views: 105

Uploaded: 2018-09-14

Duration: 01:18

Your Page Title