ಸಮ್ಮಿಶ್ರ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಮೈಸೂರಿನ ಅರ್ಜುನ ಅವಧೂತ ಗುರೂಜಿ | Oneindia Kannada

ಸಮ್ಮಿಶ್ರ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಮೈಸೂರಿನ ಅರ್ಜುನ ಅವಧೂತ ಗುರೂಜಿ | Oneindia Kannada

Arjun Avadhuta Guruji Said that Kumaraswamy government will come-down after November 9. JDS - Congress-led coalition government will not continue. br br br ನವೆಂಬರ್ 9 ರ ನಂತರ ಕುಮಾರಸ್ವಾಮಿ ಸರ್ಕಾರ ಪತನವಾಗಲಿದೆ. ಜೆಡಿಎಸ್ - ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಮುಂದುವರೆಯವುದಿಲ್ಲ ಎಂದು ಅರ್ಜುನ್ ಅವಧೂತ ಗುರೂಜಿ ಹೇಳಿದ್ದಾರೆ. ಮೈಸೂರಿನಲ್ಲಿರುವ ಗುರೂಜಿ ಆಶ್ರಮಕ್ಕೆ ಯಡಿಯೂರಪ್ಪ ಭೇಟಿ ಕೊಟ್ಟ ಸಂದರ್ಭದಲ್ಲಿ ಗುರೂಜಿ ಈ ಮಾತುಗಳನ್ನು ನುಡಿದಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಯಡಿಯೂರಪ್ಪ ಕೆಲ ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ತಿಳಿಸಿದ್ದಾರೆ.


User: Oneindia Kannada

Views: 3

Uploaded: 2018-09-17

Duration: 01:22

Your Page Title