ನಿಮ್ಮ ಮನೆಯಲ್ಲಿ ಈ ವಸ್ತುಗಳಿದ್ದರೆ ಬಡತನ ಹೆಚ್ಚಾಗುತ್ತೆ | Oneindia Kannada

ನಿಮ್ಮ ಮನೆಯಲ್ಲಿ ಈ ವಸ್ತುಗಳಿದ್ದರೆ ಬಡತನ ಹೆಚ್ಚಾಗುತ್ತೆ | Oneindia Kannada

ಪ್ರತಿಯೊಬ್ಬರ ಹಣ, ಸಂಪತ್ತು, ನೆಮ್ಮದಿ, ಸಂತಸ ವೃದ್ದಿಯಲ್ಲಿ ಮನೆಯ ಪಾತ್ರ ತುಂಬಾ ದೊಡ್ಡದು. ಮನೆಯ ನಾಲ್ಕು ಗೋಡೆಗಳಲ್ಲಿರುವ ಶಕ್ತಿಯೇ ಅದೃಷ್ಟ ಮತ್ತು ದುರಾದೃಷ್ಟಕ್ಕೆ ಕಾರಣ ಎಂದು ನಂಬುವವರು ಇದ್ದಾರೆ. ಮನೆಯಲ್ಲಿ ಕೆಲ ವಸ್ತುಗಳು ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಿದರೆ, ಕೆಲವು ಬಡತನ, ದುಃಖ, ದಾರಿದ್ರ್ಯದಂತಹ ನಕರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ. ಹಾಗಿದ್ದರೆ ಯಾವ ವಸ್ತುಗಳು ಮನೆಯಲ್ಲಿರಬೇಕು, ಯಾವ ವಸ್ತುಗಳು ಇರಬಾರದು ಎಂಬುದನ್ನು ನೋಡೋಣ ಬನ್ನಿ...br br Keeping These Things at Home Increases Poverty in Life. So immediately remove those things. Watch this video.


User: Oneindia Kannada

Views: 271

Uploaded: 2018-09-26

Duration: 02:42