ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೀ ಟೂ ವಿವಾದ : ನಟ ಚರಣ್ ರಾಜ್ ಸಲಹೆ | FILMIBEAT KANNADA

ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೀ ಟೂ ವಿವಾದ : ನಟ ಚರಣ್ ರಾಜ್ ಸಲಹೆ | FILMIBEAT KANNADA

Sruthi Hariharan #metoo allegation on Arjun Sarja : Actor Charan Raj reaction about Sruthi Hariharan allegation against Arjun Sarja. Actor Charan Raj gives a suggestion br br ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮೇಲೆ ಶ್ರುತಿ ಹರಿಹರನ್ ಮೀಟೂ ಆರೋಪ ಮಾಡಿ ಇಡೀ ದಕ್ಷಿಣ ಭಾರತದ ಚಿತ್ರರಂಗವನ್ನ ದಿಗ್ಬ್ರಮೆಗೊಳಿಸಿದ್ದರು. ಅದಾದ ನಂತರ ನಡೆದ ಬೆಳವಣಿಗೆಗಳ ಬಗ್ಗೆ ನಿಮಗೆ ಗೊತ್ತಿದೆ. ಸದ್ಯ ಶ್ರುತಿ ಮತ್ತು ಅರ್ಜುನ್ ಸರ್ಜಾ ಇಬ್ಬರು ಕೋರ್ಟ್ ಮೊರೆ ಹೋಗಿದ್ದಾರೆ. ಆದ್ರೆ, ಇದು ನ್ಯಾಯಾಲಯದಲ್ಲಿ ಬಗೆಹರಿಯುವ ಪ್ರಕರಣವಲ್ಲ ಎಂದು ಚಿತ್ರರಂಗದ ಹಿರಿಯರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.


User: Filmibeat Kannada

Views: 1

Uploaded: 2018-11-02

Duration: 01:33